Skip to content
Lyric
Dive
Public playlists
My playlists
Search
Sign in
KARUNADA THAYI
SP Balasubrahmanyam - Topic
Popularity · Low
+
🇮🇳 Kannada · Original
0
0
Listen
YouTube
1
2
3
0:00 / 0:00
Loading YouTube player...
Lyrics offset
Synced
Lyrics
Original
Translation
Bilingual
ಕರುನಾಡ ತಾಯಿ ಸದಾ ಚಿನ್ಮಯಿ
ಕರುನಾಡ ತಾಯಿ ಸದಾ ಚಿನ್ಮಯಿ
ಈ ಪುಣ್ಯ ಭೂಮಿ ನಮ್ಮ ದೇವಾಲಯ
ಪ್ರೇಮಲಯಾ ಈ ದೇವಾಲಯ
ಕರುನಾಡ ತಾಯಿ ಸದಾ ಚಿನ್ಮಯಿ
ಕರುನಾಡ ತಾಯಿ ಸದಾ ಚಿನ್ಮಯಿ
ವೀರ ಧೀರರಾಳಿದ ನಾಡು ನಿನ್ನದು
ಶಾಂತಿ ಮಂತ್ರ ಪಾಡಿದ ಬೀಡು ನಿನ್ನದು
ವರ ಸಾಧು ಸಂತರ ನೆಲೆ ನಿನ್ನದು
ಮಹಾಶಿಲ್ಪಕಾರರ ಕಲೆ ನಿನ್ನದು
ಸಂಗೀತ ಸಾಹಿತ್ಯ ಸೆಲೆ ನಿನ್ನದು
ಕರುನಾಡ ತಾಯಿ ಸದಾ ಚಿನ್ಮಯಿ
ಕರುನಾಡ ತಾಯಿ ಸದಾ ಚಿನ್ಮಯಿ
ಈ ಪುಣ್ಯ ಭೂಮಿ ನಮ್ಮ ದೇವಾಲಯ
ಪ್ರೇಮಲಯಾ ಈ ದೇವಾಲಯ
ಕರುನಾಡ ತಾಯಿ ಸದಾ ಚಿನ್ಮಯಿ
ಕರುನಾಡ ತಾಯಿ ಸದಾ ಚಿನ್ಮಯಿ
ಜೀವ ತಂತಿ ಮೀಟುವ ಸ್ನೇಹ ನಮ್ಮದು
ಎಲ್ಲಾ ಒಂದೇ ಎನ್ನುವ ಔದಾರ್ಯ ನಮ್ಮದು
ಸೌಂದರ್ಯ ಸೀಮೆಯ ಗುಡಿ ನಮ್ಮದು
ಮಾಧುರ್ಯ ತುಂಬಿದ ನುಡಿ ನಮ್ಮದು
ಕಸ್ತುರಿ ಕನ್ನಡದ ಸವಿ ನಮ್ಮದು
ರೋಮ ರೋಮಗಳು ನಿಂತವು ತಾಯೆ
ಚೆಲುವ ಕನ್ನಡದೋಳೇನಿದು ಮಾಯೆ
ಮುಗಿಲೆ ಕಡಲೆ ಸಿಡಿಲೆ ಕೇಳಿರಿ
ಮುಗಿಲೆ ಕಡಲೆ ಸಿಡಿಲೆ ಕೇಳಿರಿ
ತನವು ಮನವು ಧನವು ಎಲ್ಲ ಕನ್ನಡ
ತನವು ಮನವು ಧನವು ಎಲ್ಲ ಕನ್ನಡ
ಕರುನಾಡ ತಾಯಿ ಸದಾ ಚಿನ್ಮಯಿ
ಕರುನಾಡ ತಾಯಿ ಸದಾ ಚಿನ್ಮಯಿ
ಈ ಪುಣ್ಯ ಭೂಮಿ ನಮ್ಮ ದೇವಾಲಯ
ಪ್ರೇಮಲಯಾ ಈ ದೇವಾಲಯ
ಕರುನಾಡ ತಾಯಿ ಸದಾ ಚಿನ್ಮಯಿ
ಕರುನಾಡ ತಾಯಿ ಸದಾ ಚಿನ್ಮಯಿ