Skip to content
Lyric
Dive
Public playlists
My playlists
Search
Sign in
JOTHEYALI
S. P. Balasubrahmanyam
,
S. Janaki
Popularity · High
+
🇮🇳 Kannada · Original
0
0
Listen
YouTube
1
2
3
0:00 / 0:00
Loading YouTube player...
Lyrics offset
Synced
Lyrics
Original
Translation
Bilingual
ಜೊತೆಯಲಿ ಜೊತೆಜೊತೆಯಲಿ ಇರುವೆನು ಹೀಗೇ ಎಂದು
ಜೊತೆಜೊತೆಯಲಿ ಇರುವೆನು ಹೀಗೇ ಎಂದು
ಜೊತೆಯಲಿ ಜೊತೆಜೊತೆಯಲಿ ಇರುವೆನು ಹೀಗೇ ಎಂದು
ಹೊಸ ಹರುಷವ ತರುವೆನು ಇಂದು ಎಂದು
ಓ ಎಂಥ ಮಾತಾಡಿದೆ
ಇಂದು ನೀ ಎಂಥ ಮಾತಾಡಿದೆ
ನನ್ನ ಮನಸಿನ ಭಾವನೆ ನೀನೆ ಹೇಳಿದೆ
ಜೊತೆಯಲಿ ಜೊತೆಜೊತೆಯಲಿ ಇರುವೆನು ಹೀಗೇ ಎಂದು
ಪ್ರೀತಿ ಎಂದರೇನು ಎಂದು ಈಗ ಅರಿತೆನು
ಪ್ರೀತಿ ಎಂದರೇನು ಎಂದು ಈಗ ಅರಿತೆನು
ಸವಿ ನುಡಿಯಲಿ ತನು ಅರಳಿತು
ಸವಿಗನಸಲಿ ಮನ ಕುಣಿಯಿತು
ಒಲವಿನ ಈ ಮಾತಿಗೆ
ಕರಗಿಹೋದೆ ನೋಟಕೆ
ಕೊಡುವೆ ನಿನಗೆ ಬಾ ಪ್ರೀತಿ ಕಾಣಿಕೆ
ಜೊತೆಯಲಿ ಜೊತೆಜೊತೆಯಲಿ ಇರುವೆನು ಹೀಗೇ ಎಂದು
ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ
ಮೋಡ... ದಲ್ಲಿ ಜೋಡಿ... ಯಾಗಿ ತೇಲಿ ನಲಿಯುವ
ಹಾರಾಡುವ ಅರಗಿಳಿಗಳ ಮಾತಾಡಿಸಿ ಮುದ್ದಾಡುವ
ಕಾಮನಾ ಬಿಲ್ಲೆರುವ
ಜಾರುತಾ ನಾವಾಡುವ
ಹಗಲು ಇರುಳು ಒಂದಾಗಿ ಹಾಡುವ
ಜೊತೆಯಲಿ ಜೊತೆಜೊತೆಯಲಿ ಇರುವೆನು ಹೀಗೇ ಎಂದು
ಹೊಸ ಹರುಷವ ತರುವೆನು ಇಂದು ಎಂದು
ಓ ಎಂಥ ಮಾತಾಡಿದೆ
ಇಂದು ನೀ ಎಂಥ ಮಾತಾಡಿದೆ
ನನ್ನ ಮನಸಿನ ಭಾವನೆ ನೀನೆ ಹೇಳಿದೆ
ಜೊತೆಯಲಿ ಜೊತೆಜೊತೆಯಲಿ ಇರುವೆನು ಹೀಗೇ ಎಂದು