Skip to content
Lyric
Dive
Public playlists
My playlists
Search
Sign in
Akasha Bhoomi
V. Sridhar, Shreya Ghoshal
Popularity · Low
+
🇮🇳 Kannada · Original
0
0
Listen
YouTube
1
2
3
0:00 / 0:00
Loading YouTube player...
Lyrics offset
Synced
Lyrics
Original
Translation
Bilingual
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ತಂದಾನೋ ತಂದಾನೋ ತನುವೆಲ್ಲ ತಂದಾನೋ
ಚಂದಾನೋ ಚಂದಾನೋ ಜಗವೆಲ್ಲ ಚಂದಾನೋ
ಮನಸೆಲ್ಲ something something ಉಯ್ಯಾಲೆ ತೂಗಿದೆ
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ನಾ ಬರುವ ದಾರಿಯಲ್ಲಿ, ಹೂ ಬಳುಕುತಾವ ನೋಡಾ
ನಾಚಿ ನಿಂತೆ ನಾನು, ಅವು ಹಾಡಿತೊಂದು ಹಾಡ
ಹಾಡಲು ನಾನು ಜೊತೆಜೊತೆಗೆ, ಅರಳಿತು ಮನವು ಒಳಗೊಳಗೇ
ನದಿಯಂತೆ ಹರಿಯುವೆನು, ಮಂಜಂತೆ ಮುಸುಕುವೆನು
ತಿರುಗೋ ಈ ಭೂಮಿಯ ನೋಡಲು ಚಂದ್ರಮಕೆ ಹಾರುವೆನು
ಮನದಲ್ಲೇ ಮುಗಿಲನು ಸೇರಿ ಭುವಿಗೆ ಕೈ ಚಾಚುವೆನು
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ಸೌಂದರ್ಯ ರಾಗ ಲಹರಿ, ಬಂತೆನ್ನ ಮನಕೆ ಮರಳಿ
ತಲೆದೂಗುವಂತ ನಾದ, ತಂಗಾಳಿ ಬೀಸೋ ರವಳಿ
ಅಲೆ ಅಲೆ ಮೇಲೆ ಮೇಲೆ ಬರುತಿರೋ ಹಾಗೆ
ಸುಖ ದುಃಖವೆರಡು ಜೀವನ ಧಾರೆ
ಮುಸ್ಸಂಜೆ ಮಾತಲ್ಲಿ, ಈ ಜೀವ ಹಗುರಾಯ್ತು
ಕೋಗಿಲೆಯ ಹಾಡಂತೆ ಆ ಮಾತು ಇಂಪಾಯ್ತು
ಭಾವಗಳ ಸರಿಗಮ ಸೇರಿ ಸೊಗಸಾದ ಹಾಡಾಯ್ತು
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ಹೇ, ತಂದಾನೋ ತಂದಾನೋ ತನುವೆಲ್ಲ ತಂದಾನೋ
ಚಂದಾನೋ ಚಂದಾನೋ ಜಗವೆಲ್ಲ ಚಂದಾನೋ
ಮನಸೆಲ್ಲ something something ಉಯ್ಯಾಲೆ ತೂಗಿದೆ
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ