Skip to content

Preethine Aa Dyavaru Thanda

Popularity · Low

YouTube

Searching YouTube...

Lyrics

ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ ಹಸಿವಿನಲ್ಲೂ ಹಬ್ಬಾನೇ ದಿನವೂ ನಿತ್ಯ ಉಗಾದಿನೇ ನನ್ನ ನಿನ್ನ ಪಾಲಿಗೆ ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ ಹಸಿವಿನಲ್ಲೂ ಹಬ್ಬಾನೇ ದಿನವೂ ನಿತ್ಯ ಉಗಾದಿನೇ ನನ್ನ ನಿಮ್ಮ ಪಾಲಿಗೆ ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ ನೀ ಪಕ್ಕ ಇದ್ರೆ ಹಿಂಗೆ ಬೆಟ್ಟಾನ್ ಎತ್ತೀನ್ ಬೆಳ್ನಾಗೆ ನೀ ಪಕ್ಕ ಇದ್ರೆ ಹಿಂಗೆ ಬೆಟ್ಟಾನ್ ಎತ್ತೀನ್ ಬೆಳ್ನಾಗೆ ಏಸೇ ಕಷ್ಟ ಬಂದ್ರೂ ನಮ್ಗೆ ಗೌರಾ ಏಸೇ ಕಷ್ಟ ಬಂದ್ರೂ ನಮ್ಗೆ ಮೀಸೆ ಬುಡ್ತೀನ್ ಸುಮ್ಗೆ ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ ಈ ಜೀವ ನಿಮ್ಮದೇನೆ, ನಿಮ್ಮ ಪೂಜೆಗ್ ಹೂವು ನಾನೇ ಈ ಜೀವ ನಿಮ್ಮದೇನೆ, ನಿಮ್ಮ ಪೂಜೆಗ್ ಹೂವು ನಾನೇ ಈ ನಿಮ್ಮ ಪಾದದಾಣೆ ಈ ನಿಮ್ಮ ಪಾದದಾಣೆ, ನಿಮಗಿಂತ ದ್ಯಾವ್ರೆ ಕಾಣೇ ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ ಹಸಿವಿನಲ್ಲೂ ಹಬ್ಬಾನೇ ದಿನವೂ ನಿತ್ಯ ಉಗಾದಿನೇ ನನ್ನ ನಿಮ್ಮ ಪಾಲಿಗೆ ನನ್ನ ನಿನ್ನ ಪಾಲಿಗೆ ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ