Skip to content
Lyric
Dive
Public playlists
My playlists
Search
Sign in
Aakaasha Deepavu Neenu
S.P. Balasubrahmanyam, S. Janaki
Popularity · Low
+
🇮🇳 Kannada · Original
0
0
Listen
YouTube
1
2
3
0:00 / 0:00
Loading YouTube player...
Lyrics offset
Synced
Lyrics
Original
Translation
Bilingual
ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು
ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲಿ ಹಿತವೇನು ಮರೆಯಾದಾಗ ನೋವೇನು
ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷ ವೇನು
ನಿನ್ನ ಕಂಡಾಗ ಸಂತೋಷ ವೇನು
ಕಂಡಂದೆ ಕುಣಿಯಿತು ಮನವು, ಹೂವಾಗಿ ಅರಳಿತು ತನುವು
ಕಂಡಂದೆ ಕುಣಿಯಿತು ಮನವು, ಹೂವಾಗಿ ಅರಳಿತು ತನುವು
ಹೃದಯದ ವೀಣೆಯನೂ ಹಿತವಾಗಿ ನುಡಿಸುತಲೀ
ಆನಂದ ತುಂಬಲು ನೀನು ನಾ ನಲಿದೆನು
ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಹೃದಯವು ಧರಿಸಿದೆ ಈ ಜೀವ ಸೋಲುತಿದೆ
ಸಂಗಾತಿಯಾದರೆ ನೀನು ನಾ ಉಳಿವೆನು
ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು
ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಹೂವಾದ ಆಸೆಯಲ್ಲ ಮುಳ್ಳಾಗಿ ಹೋಯಿತಲ್ಲ
ಜೀವ ನೋವ ತಾಳದಲ್ಲ ಸುಖ ಶಾಂತಿ ಇನ್ನಿಲ್ಲ
ನೆಮ್ಮದಿಯ ಕಾಣೆನು, ನಾ ಸೋತೆನು
ಆಕಾಶ ದೀಪವು ನೀನು, ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲಿ ಹಿತವೇನು
ಮರೆಯಾದಾಗ ನೋವೇನು